Breaking News

ರೇಣುಕಾಚಾರ್ಯ ಪ್ರಯಾಣಿಸುತ್ತಿದ್ದ ಕಾರಿನಲ್ಲಿ 2.96 ಲಕ್ಷ ರೂ. ಪತ್ತೆ (video)


ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಪ್ರಯಾಣಿಸುತ್ತಿದ್ದ ಕಾರಿನಲ್ಲಿ 2.96 ಲಕ್ಷ ರೂ. ಹಣ ಪತ್ತೆಯಾಗಿದೆ.
ಏ.9ರಂದು ಗುಂಡ್ಲುಪೇಟೆ ಉಪಚುನಾವಣೆ ಪ್ರಯುಕ್ತ ಚುನಾವಣಾ ಪ್ರಚಾರಕ್ಕಾಗಿ ತಮ್ಮ ಬೆಂಬಲಿಗನ ಕಾರಿನಲ್ಲಿ ರೇಣುಕಾಚಾರ್ಯ ಅವರು ಪ್ರಯಾಣಿಸುತ್ತಿದ್ದರು. ಕಾಂಗ್ರೆಸ್ ಕಾರ್ಯಕರ್ತರು ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ  KA 02, MT 22 ಕಾರನ್ನು ಪರಿಶೀಲಿಸಿದಾಗ ಹಣ ಪತ್ತೆಯಾಗಿದೆ.

loading...

No comments