ನವದೆಹಲಿ : ಜಮ್ಮು ಕಾಶ್ಮೀರ ಗಡಿ ನಿಯಂತ್ರಣ ರೇಖೆ ಬಳಿ ಶಂಕಿತರ ಅನುಮಾನಾಸ್ಪದ ಚಟುವಟಿಕೆಗಳನ್ನು ಗಮನಿಸಿದ ಸೇನಾಧಿಕಾರಿಗಳು, ಅಕ್ರಮ ನುಸುಳುಕೋರರನ್ನು ಹೊಡೆದುರುಳಿಸಿದ್ದಾರೆ.
ಕಣಿವೆಯ ರಾಮ್‌ಪುರ್ ಸೆಕ್ಟರ್‌ನಲ್ಲಿ ಶನಿವಾರ ಬೆಳಗ್ಗೆ ಕಾರ್ಯಾಚರಣೆ ನಡೆದಿದ್ದು, ಇಲ್ಲಿಯವರೆಗೂ 6 ಉಗ್ರರನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ. ಗಡಿಯಲ್ಲಿ ಗುಂಡಿನ ಚಕಮಕಿ ಮುಂದುವರಿದಿದ್ದು, ಉಗ್ರರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
6 ಪಾಕಿಸ್ತಾನದ ಉಗ್ರರನ್ನು ಹೊಡೆದುರುಳಿಸಿದ ಸೇನೆ
Reviewed by Suddi 24x7 ವರದಿ
on
12:39 pm
Rating: 5
No comments