ಕಲ್ಲಡ್ಕ ಪ್ರಭಕರ ಭಟ್ ಬಂಧನಕ್ಕೆ ರಮಾನಾಥ ರೈ ಒತ್ತಡ (video)
ಮಂಗಳೂರು: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮೊಕದ್ದಮೆ ದಾಖಲಿಸಿ ಜೈಲಿಗೆ ಕಳುಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಜಿಲ್ಲೆಯ ಎಸ್‌ಪಿ ಭೂಷಣ್ ಜಿ. ಬೊರಸೆ ಅವರಿಗೆ ತಾಕೀತು ಮಾಡುತ್ತಿರುವ ವಿಡಿಯೊ ದೃಶ್ಯಾವಳಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
No comments