Breaking News

ಬಂಟ್ವಾಳ ಎಎಸ್ಪಿಯಾಗಿ ಅರುಣ್ ಅಧಿಕಾರ ಸ್ವೀಕಾರ


ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮತ್ತೆ ಪೊಲೀಸ್ ಅಧಿಕಾರಿಗಳ ವರ್ಗಾವಣೆ ನಡೆದಿದೆ. ಬಂಟ್ವಾಳ ಉಪ ವಿಭಾಗದ ನೂತನ ಎಎಸ್ಪಿಯಾಗಿ ಡಾ.ಕೆ. ಅರುಣ್ ಅವರು ಗುರುವಾರ ಸಂಜೆ ಅಧಿಕಾರ ಸ್ವೀಕರಿಸಿದರು.

ಕಳೆದ ಒಂದೂವರೆ ತಿಂಗಳಿನಿಂದ ತಾಲೂಕಿನಾದ್ಯಂತ ನಡೆಯುತ್ತಿರುವ ಕೋಮು ಸಂಘರ್ಷ, ಎರಡು ಕೊಲೆ ಪ್ರಕರಣ ಸಹಿತ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಬಂಟ್ವಾಳ ಡಿವೈಎಸ್ಪಿ ರವೀಶ್ ಸಿ.ಆರ್. ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿತ್ತು. ನಿನ್ನೆ ಅಧಿಕಾರ ಸ್ವೀಕರಿಸಿದ ಬಳಿಕ ಡಾ. ಅರುಣ್, ಕಲ್ಲಡ್ಕ ಸಹಿತ ಹಲವು ಭಾಗಗಳಿಗೆ ಭೇಟಿ ನೀಡಿದರು.

1 comment:

  1. Play casino - No.1 for the Casino Guru
    No longer have the opportunity to https://sol.edu.kg/ go worrione to the casinos or read the reviews of the slots you love. But they're not https://vannienailor4166blog.blogspot.com/ always wooricasinos.info the same. Sometimes 토토사이트 you have a new online

    ReplyDelete