ABVP ಹಾಗೂ ಇತರ ವಿದ್ಯಾರ್ಥಿ ಸಂಘಟನೆ ನಿಷೇಧಕ್ಕೆ ಮುಂದಾದ ಕಾಂಗ್ರೆಸ್ ಸರಕಾರ
ಬೆಂಗಳೂರು : ಒಂದೆಡೆ ರಾಜ್ಯದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ವಿಫಲವಾಗಿರುವ ಕಾಂಗ್ರೆಸ್ ಸರಕಾರ ಇದೀಗ ಮತ್ತೊಂದು ರೀತಿಯಲ್ಲಿ ವಿದ್ಯಾರ್ಥಿಗಳ ಮೇಲೆ ಒತ್ತಡ ಹೆರಲು ಮುಂದಾಗಿದೆ .
ಖಾಸಗೆ ಸುದ್ದಿವಾಹಿನಿಗೆ ಹೇಳಿಕೆ ಕೊಡುತ್ತಾ ಶಿಕ್ಷಣ ಸಚಿವ ತನ್ವಿರ್ ಶೆಟ್ ಇದೀಗ ಹೊಸ ವಿವಾದ ಒಂದನ್ನು ಮೈಮೇಲೆ ಎಳೆದು ಕೊಂಡಿದ್ದಾರೆ .ಶಾಲಾ ಕಾಲೇಜು ವಿದ್ಯಾರ್ಥಿಗಳು ಯಾವುದೇ ಸಂಘಟನೆಯಲ್ಲಿ ಸೇರುವ ಹಾಗೆ ಇಲ್ಲ ವಿದ್ಯಾರ್ಥಿಗಳು ಸಂಘಟನೆಯ ಹೆಸರಲ್ಲಿ ರಾಜಕೀಯಕ್ಕೆ ಬಳಕೆಯಾಗುತ್ತಾ ಇದ್ದು ಅದು ಅವರ ವಿದ್ಯಾಭ್ಯಾಸದ ಮೇಲೆ ಗಂಭೀರ ಪರಿಣಾಮ ಬೀಳಲಿದೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ಯಾವುದೇ ಸಂಘಟನೆಗಳಲ್ಲಿ ತೊಡಗುವಂತಿಲ್ಲ ಹಾಗೂ ಶಿಕ್ಷಕರು ಪಾಠ ಬಿಟ್ಟು ಬೇರೆ ಯಾವ ಕೆಲಸವನ್ನು ಮಾಡಬಾರದು ಆದಷ್ಟು ಬೇಗ ಈ ಸೂತ್ತೋಲೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ
No comments