ನೀವು ಬೆಂಕಿ ಹಚ್ಚಿ ನಾವು ಆರಿಸುತೇವೆ : ಬಿಎಸ್ ವೈ ಗೆ ತಿರುಗೇಟು ನೀಡಿದ ಸಿದ್ದರಾಮಯ್ಯ
ಬೆಂಗಳೂರು : ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಿದರೆ ಕರ್ನಾಟಕವೇ ಹೊತ್ತಿ ಉರಿಯುತ್ತದೆ ಎಂಬ ಎಚ್ಚರಿಕೆಯನ್ನು ಬಿಜೆಪಿ ರಾಜ್ಯ ಅಧ್ಯಕ್ಷ ಯಡಿಯೂರಪ್ಪ ನವರು ನೀಡಿದ್ದರು .ಇದೀಗ ಬಿಎಸ್ ವೈ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿರುಗೇಟು ನೀಡಿದ್ದಾರೆ . ಬೆಂಕಿ ಹಚ್ಚುವುದರಲ್ಲಿ ಬಿಜೆಪಿಯವರು ನಿಸ್ಸೀಮರು ನೀವು ಹಚ್ಚಿದ ಕಿಡಿಯನ್ನು ಆರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು ನೀಡಿದ್ದಾರೆ .
ಗಲಭೆಕೋರರನ್ನು ಬಂಧಿಸಿ ಎನ್ನುತ್ತಾರೆ ಬಿಜೆಪಿ ನಾಯಕರು, ಬಂಧಿಸಲು ಹೊರಟರೆ ಬೆಂಕಿ ಹಚ್ಚುತ್ತೇವೆ ಎನ್ನುತ್ತಾರೆ. ಆತ್ಮವಂಚನೆಯ ಪರಮಾವಧಿ.#ಬೆಂಕಿ ಆರಿಸಿ ಬೆಳಕು ಹಚ್ಚುವ
— CM of Karnataka (@CMofKarnataka) July 14, 2017
No comments