ಶಾಂತಿ ಸಭೆಯಲ್ಲಿ ಗೊರಕೆ ಹೊಡೆದರು
ಮಂಗಳೂರು : ಬಂಟ್ವಾಳದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಸಾವಲ್ಲಿ ರಾಜಕೀಯ ಮಾಡುತ್ತಿರುವ ಜನಪ್ರತಿನಿಧಿಗಳ ಕೆಸರೆರಚಾಟ ಮುಂದುವರಿಯುತ್ತಿದ್ದರೆ, ಗುರುವಾರ ಸರ್ಕಾರದಿಂದ ಆಯೋಜನೆಗೊಂಡಿದ್ದ ಶಾಂತಿ ಸಭೆಯಲ್ಲಿ ಶಾಸಕರು ಮತ್ತು ಅಧಿಕಾರಿಗಳು ಗಡದ್ದಾಗಿ ನಿದ್ದೆ ಮಾಡಿದ್ದಾರೆ.
ಶಾಂತಿ ಸಭೆಯಲ್ಲಿ ನಿದ್ದೆ: ಗಡದ್ದಾಗಿ ತೂಕಡಿಸಿದ ಶಾಸಕರು, ಅಧಿಕಾರಿಗಳು!, ತಿಂಡಿ ಬಂದಾಗ ಎದ್ರು! https://t.co/uoV6EcNLKy #Mangaluru #Sleeping #Video pic.twitter.com/WDfEn749XB— PublicTV (@publictvnews) July 13, 2017
No comments