ಡರ್ಬಿ: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವಕಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ 95 ರನ್‍ಗಳ ಭರ್ಜರಿ ಜಯ ಸಾಧಿಸಿದೆ.
ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆರಂಭಿಸಿದ ಭಾರತ 50 ಓವರ್‍ಗಳಲ್ಲಿ 9 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ 38.1 ಓವರ್‍ಗಳಲ್ಲಿ 74 ರನ್ ಗಳಿಸಿ ಆಲೌಟ್ ಆಯ್ತು.
No comments