Breaking News

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲವು ಅಹ್ಮದ್ ಪಟೇಲ್


ಗುಜರಾತ್: ಮೊದಲ ಬಾರಿಗೆ ಗುಜರಾತ್ ನಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕೊನೆಯ ಹಂತದಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಮಂದಿನ‌ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಬೇರಿ ಸಾಧಿಸಲಿದ್ದು ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ ಎಂದು ಖಾಸಗಿ ಸುದ್ದಿ ವಾಹಿನಿ ನಡೆಸಿದ್ದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಗುಜರಾತ್ ರಾಜ್ಯಸಭೆಯ ಜಯದಿಂದ ರಾಹುಲ್ ಗಾಂಧಿ ಖುಷಿಯಾಗಿದ್ದು ಅವರೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದು ಮಂದಿನ ವಿಧಾನ ಸಭೆ ಚುನಾವಣೆಯಲ್ಲಿ ಗುಜರಾತ್ ನಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಡುವ ಭರವಸೆ ನೀಡಿದ್ದೆನೆ ಎಂದರು.
ಒಂದು ಕಡೆ ದಿನದಿಂದ ದಿನಕ್ಕೆ ಕಾಂಗ್ರೆಸ್ ಶಾಸಕರು ಪಕ್ಷಕ್ಕೆ ರಾಜಿನಾಮೆ ನೀಡಿ ಬಿಜೆಪಿ ಸೇರುತ್ತಾ ಇದ್ದು ಕಾಂಗ್ರೆಸ್ ಗೆ ದೊಡ್ಡ ತಲೆ ನೋವಾಗಿದೆ .

No comments