ಅಕ್ರಮ ಗೋಸಾಗಾಟ ನಡೆಸುತ್ತಿದ್ದ ವ್ಯಕ್ತಿಗಳ ಬಂಧನ
ಬೆಳ್ತಂಗಡಿ : ಟೆಂಪೋ ವಾಹನದಲ್ಲಿ ಕಸಾಯಿಖಾನೆಗೆ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಪರಿವಾರ ಸಂಘಟನೆಯ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬುಧವಾರ ಸವಣಾಲು ಬಳಿ ನಡೆದಿದೆ.
ಸ್ಥಳೀಯ ನಿವಾಸಿ ಕೃಷ್ಣಪ್ಪ ಗೌಡ ಎಂಬಾತ ಮತ್ತು ಇನ್ನೋರ್ವ ವ್ಯಕ್ತಿ ಸವಣಾಲು ಗ್ರಾಮದಿಂದ ಕಸಾಯಿಖಾನೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3 ದನ ಮತ್ತು 1 ಕರುವನ್ನು ಟೆಂಪೋದಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದ ವೇಳೆ ದಾರಿ ಮಧ್ಯೆ ಹಿಂದೂ ಹಿತ ರಕ್ಷಣಾ ವೇದಿಕೆಯ ಕಾರ್ಯಕರ್ತರು ತಡೆದು ನಿಲ್ಲಿಸಿ ದನ ಕರುಗಳನ್ನು ರಕ್ಷಿಸಿ ಪೊಲೀಸರಿ
No comments