Breaking News

ಪಹಲ್ಗಾಮ್ ಉಗ್ರ ದಾಳಿಯಲ್ಲಿ ಭಾಗಿಯಾದ ಆಸೀಫ್ ಶೇಕ್ , ಆದಿಲ್ ಮನೆಯನ್ನೇ ಉಡೀಸ್ ಮಾಡಿದ ಸೇನೆ

ಕಾಶ್ಮೀರದಲ್ಲಿ ಲಷ್ಕರ್-ಎ-ತೈಬಾ ಉಗ್ರರಾದ ಆಸಿಫ್ ಶೇಖ್ ಮತ್ತು ಆದಿಲ್ ಗೌರಿ ಅವರ ಮನೆಯನ್ನು ಧ್ವಂಸಗೊಳಿಸಲಾಗಿದೆ ಎಂದು ವರದಿಯಾಗಿದೆ ದಕ್ಷಿಣ ಕಾಶ್ಮೀರದ ಟ್ರಾಲ್‌ನ ಮೊನಾಘಮಾ ಪ್ರದೇಶದಲ್ಲಿ ಭಾರತೀಯ ಸೇನೆ ಉಗ್ರರ ವಿರುದ್ಧ ನಡೆಸಿದ ಕಾರ್ಯಾಚರಣೆ ವೇಳೆ ಈ ಘಟನೆ ನಡೆದಿದೆ . 26 ಜೀವಗಳನ್ನು ಬಲಿ ಪಡೆದ ಸ್ಥಳೀಯ ಭಯೋತ್ಪಾದಕರಲ್ಲಿ ಇವರು ಇಬ್ಬರು ಗುರುತಿಸಿದ್ದಾರೆ ಎನ್ನಲಾಗಿದೆ.

No comments